National Youth Day Celebration
ಅಕ್ಷಯ ಕಾಲೇಜಿನಲ್ಲಿ ರಾಷ್ಟೀಯ ಯುವದಿನಾಚರಣೆ ಪುತ್ತೂರು ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತಿರುವ ಸಂಪ್ಯ ಕಾಲೇಜಿನಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಪುತ್ತೂರು ಹಾಗೂ ಅಕ್ಷಯ ಕಾಲೇಜಿನ ರೆಡ್ ಕ್ರಾಸ್ ಘಟಕ ಹಾಗೂ ರಾಷ್ಟೀಯ ಸೇವಾ ಯೋಜನಾ ಕಾರ್ಯಕ್ರಮದಡಿಯಲ್ಲಿ ರಾಷ್ಟೀಯ ಯುವದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜೆಸಿಐ ಇಂಡಿಯಾದ ವಲಯ ಮಟ್ಟದ ತರಬೇತುದಾರರಾದ ದಾಮೋದರ ಪಾಟಾಳಿಯವರು ವಿದ್ಯಾರ್ಥಿಗಳಿಗೆ ಭಾರತ ದೇಶದ ಬೆನ್ನೆಲು ಯುವಜನತೆಯಾಗಿದ್ದು, ತಮ್ಮ ಗುರಿಯನ್ನು ಸಾಧಿಸಲು ಪಡೆಯಬೇಕಾದ ಶ್ರಮ, ಜೇವನದಲ್ಲಿ …