Kargil Vijay Divas 2023
ಅಕ್ಷಯ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ (ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಖ್ಯೆ ಅಕ್ಷಯ ಕಾಲೇಜಿನಲ್ಲಿ ದಿನಾಂಕ 26/07/2023 ಬುಧವಾರದಂದು ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮದಡಿಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮಾಡಲಾಯಿತು. ಕಾರ್ಯಕ್ರಮವನ್ನು ದೀಪಪ್ರಜ್ವಲನ ಮಾಡಿ ಭಾರತಾಂಬೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಐಕ್ಯಸಿ ಸಂಯೋಜಕರು,