Inauguration of FACERA
ಅಕ್ಷಯ ಕಾಲೇಜಿನಲ್ಲಿ ಫ್ಯಾಷನ್ ಡಿಸೈನ್ ಸಂಘ “FACERA”ದ ಉದ್ಘಾಟನೆ ಅಕ್ಷಯ ಎಜುಕೇಷನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಫ್ಯಾಷನ್ ಡಿಸೈನ್ ವಿಭಾಗ ಮತ್ತು ಐಕ್ಯುಎಸಿ ಇದರ ಸಹಯೋಗದೊಂದಿಗೆ FACERA ಫ್ಯಾಷನ್ ಡಿಸೈನ್ ಅಸೋಸಿಯೇಷನ್ ಉದ್ಘಾಟನಾ ಸಮಾರಂಭವು ನಡೆಯಿತು. ಶ್ರೀ ದೀಪಕ್ ಗಂಗೂಲಿ ಮಾಲಕರು Pathway Enterprises, ಮಂಗಳೂರು ಇವರು FACERA ಫ್ಯಾಷನ್ ಡಿಸೈನ್ ಸಂಘವನ್ನು ಉದ್ಘಾಟಿಸಿ, ಪಸ್ತುತ ಕಾಲಘಟ್ಟದಲ್ಲಿ ಫ್ಯಾಷನ್ ಎಂಬುದು ಅತೀ ಮುಖ್ಯ ಅದೇ ರೀತಿ ಈ ಕ್ಷೇತ್ರದಲ್ಲಿ ಒಳ್ಳೆ ಭವಿಷ್ಯ ಇದೆ ಎಂದು ಹೇಳುತ್ತಾ FACERA …