Aternus 2k23 Samaropa
ಅಕಯ ಕಾಲೇಜಿನಲ್ಲಿ “Aeternus 2k23” ಸಮಾರೋಪ ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ “Aeternus2k23” ದಕ್ಷಿಣ ಕನ್ನಡ, ಕಾಸರಗೋಡು, ಕೊಡಗು ಅಂತರ ಕಾಲೇಜ್ ಪಿಯು ವಿಭಾಗದ ಸ್ಪರ್ಧೆಯ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಆದರ್ಶ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ಸ್ ಇದರ ಮಾಲಕರಾದ ಶ್ರೀ ಅಬ್ದುಲ್ ರಹಿಮಾನ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸುವುದರಲ್ಲಿ ಪ್ರಯತ್ನ ಪಡಬೇಕೆ ಹೊರತು ಬಹುಮಾನದ …