Resume Writing and Interview Preparation
ಅಕ್ಷಯ ಕಾಲೇಜಿನ ಲ್ಲಿ ವಿದ್ಯಾರ್ಥಿಗಳಿಗೆ "Resume Writing and Interview Preparation" ವಿಷಯದ ಕುರಿತು ಕಾರ್ಯಾಗಾರ ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ಲ್ಲಿ ಅಂತಿಮ ಪದವಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ "Resume Writing and Interview Preparation" ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕರಾದ ಡಾ. ಶ್ರೀಶ ಭಟ್, ವಿದ್ಯಾರ್ಥಿಗಳಿಗೆ Resume Writing …