International yoga day celebration 2024
ಅಕ್ಷಯ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನಾ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನುಅಂತರಾಷ್ಟ್ರೀಯ ಯೋಗ ಶಿಕ್ಷಕಿ ಶ್ರೀಮತಿ ಹೇಮಚಂದ್ರಹಾಸ ಅಗಲಿ ಅವರು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ, ಯೋಗದ ಮಹತ್ವವನ್ನು ಸ್ವಯಂಸೇವಕರಿಗೆ ತಿಳಿಸಿ, ಕಾರ್ಯಕ್ರಮದಲ್ಲಿ ನೆರೆದಿದ್ದ ಎಲ್ಲರಿಗೂ ಯೋಗ ತರಬೇತಿಯನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಸ್ವಯಂ ಸೇವಕಿ ಪ್ರಕೃತಿ ಪ್ರಾರ್ಥಿಸಿ, ವೇನುಶ್ರೀ ಸ್ವಾಗತಿಸಿದರೆ ದೀಕ್ಷಾ ಧನ್ಯವಾದ ಸಲ್ಲಿಸಿದರು. ವರ್ಷಿಣಿ ನಿರೂಪಿಸಿದರು. ಸಮಾರಂಭದಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಿಶೋರ್ ರೈ, …