ಅಕ್ಷಯ ಕಾಲೇಜಿನಲ್ಲಿ “ಡೆಲಿಸಿಯಾ ಹಾಸ್ಪಿಟಲಿಟಿ” ಕ್ಲಬ್ ಉದ್ಘಾಟನೆ
ಪುತ್ತೂರು : ಅಕ್ಷಯ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಬಿಎಚ್ ಎಸ್ ವಿಭಾಗ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಹಾಸ್ಪಿಟಲಿಟಿ ಕ್ಲಬ್ ನ ಉದ್ಘಾಟನೆಯು ಕಾಲೇಜಿನ ಆವರಣದಲ್ಲಿ ನಡೆಯಿತು. ಮುಖ್ಯ ಅಥಿತಿಯಾಗಿ ಭಾಗವಹಿಸಿದ ಶ್ರೀ ಹೋಟೆಲ್ ಪುತ್ತೂರಿನ ಮಾಲಕರಾದ ಶ್ರೀಯುತ ತೇಜಸ್ ಕಾರ್ಯಕ್ರಮವನ್ನುಉದ್ಘಾಟಿಸಿ, ನೂತನ ಲಾಂಛನವನ್ನು ಅನಾವರಣಗೊಳಿಸಿಮಾತನಾಡಿದರು.ಹೋಟೆಲ್ ಮತ್ತು ಆತಿಥ್ಯ ಉದ್ಯಮವು ವೇಗವಾಗಿ ಬೆಳೆಯುತ್ತಿರುವ ಉದ್ಯಮ ಕ್ಷೇತ್ರ ವಾಗಿದ್ದು ವೃತ್ತಿ ಪರ ಶಿಕ್ಷಣಗಳಿಸಿದ ವಿದ್ಯಾರ್ಥಿಗಳಿಗೆ ದೇಶ ಮತ್ತು ವಿದೇಶದಲ್ಲಿ ಸಾಕಷ್ಟು …
ಅಕ್ಷಯ ಕಾಲೇಜಿನಲ್ಲಿ “ಡೆಲಿಸಿಯಾ ಹಾಸ್ಪಿಟಲಿಟಿ” ಕ್ಲಬ್ ಉದ್ಘಾಟನೆ Read More »