ಅಕ್ಷಯ ಕಾಲೇಜಿನಲ್ಲಿ ವಿಜ್ರಂಭಿಸಿದ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪಿಯು ಫೆಸ್ಟ್ “ಅಟೆರ್ನಸ್” ಯಶಸ್ವಿ ಸಮಾಪನ
ಬೆಳ್ತಂಗಡಿ ವಾಣಿ ಪಿಯು ಕಾಲೇಜು ಚಾಂಪಿಯನ್, ಸುಳ್ಯ ಎನ್‌ಎಂಸಿ ರನ್ನರ್ಸ್ ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್-ಅಟೆರ್ನಸ್ ೨೦೨೪ ಅಕ್ಷಯ ಕಾಲೇಜಿನಲ್ಲಿ ನ.೧೬ ರಂದು ಉದ್ಘಾಟನೆಗೊಂಡು ಯಶಸ್ವಿ ಸಮಾಪನಗೈಯ್ದಿತು.ಈ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ವಾಣಿ ಪಿಯು ಕಾಲೇಜು ಚಾಂಪಿಯನ್ ಎನಿಸಿಕೊಂಡಿದ್ದು, ಸುಳ್ಯ ನೆಹರು ಮೆಮೋರಿಯಲ್ ಕಾಲೇಜು ರನ್ನರ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಸ್ಪರ್ಧೆಗಳಾದ ಗ್ರೂಪ್ ಸಿಂಗಿAಗ್, ಸೋಲೊ ಸಿಂಗಿAಗ್, ಸೋಲೊ …