ಅಕ್ಷಯ ಕಾಲೇಜಿನ ಬಿಕಾಂ ವಿಥ್ ಏವಿಯೇಷನ್ ಅಂಡ್ ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್ನ ವಿದ್ಯಾರ್ಥಿಗಳಿಗೆ ಒಂದು ದಿನದ ಶೈಕ್ಷಣಿಕ ಪ್ರವಾಸ
ಅಕ್ಷಯ ಕಾಲೇಜಿನ ವೃತ್ತಿಪರ ಕೋರ್ಸ್ ಬಿಕಾಂ ವಿಥ್ ಏವಿಯೇಷನ್ ಅಂಡ್ ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್ನ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ವಿಂಗ್ಸ್ ಆಫ್ ಫಾರ್ಚ್ಯೂನ್ ಏವಿಯೇಶನ್ ಅಸೋಸಿಯೇಷನ್ ಹಾಗು ಕೆರಿಯರ್ ಡೆಸ್ಟಿನಿ ಮಂಗಳೂರು ಇವರ ವತಿಯಿಂದ ಒಂದು ದಿನದ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಏವಿಯೇಷನ್ ಹಾಗು ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್ನ ಕುರಿತಾಗಿ ಅಧ್ಯಯನ ಮಾಡಲು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದ ತೆರಳಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಗಳನ್ನು ತಿಳಿದುಕೊಂಡು ಅಲ್ಲಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಮೂಲಕ ಬೆಂಗಳೂರು …