ಪುತ್ತೂರು ಅಕ್ಷಯ ಸಮೂಹ ಸಂಸ್ಥೆಗಳ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ “ಪ್ರಜ್ಞಾನಮ್”ಸಂಸ್ಕೃತ ತರಬೇತಿ .
ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ (ರಿ.) ಅಧೀನದಲ್ಲಿ ಕಾರ್ಯಾಚಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ,ಸಂಸ್ಕೃತ ವಿಭಾಗ ಹಾಗೂ ಅಧ್ವಯ & ಸಾಹಿತ್ಯ ಸಂಘ ಇದರ ಆಶ್ರಯದಲ್ಲಿ 2025-26ನೇ ಶೈಕ್ಷಣಿಕ ವರ್ಷಕ್ಕೆ ಹೊಸತಾಗಿ ದಾಖಲಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಮತ್ತು ಈ ವರ್ಷದಿಂದ ಕಾರ್ಯನಿರ್ವಹಿಸಲಿರುವ ಹೊಸ ಸಂಸ್ಥೆ ಅಕ್ಷಯ ಪದವಿ ಪೂರ್ವ ಕಾಲೇಜು ಪುತ್ತೂರು ಇದರ ಸಂಸ್ಕೃತ ವಿದ್ಯಾರ್ಥಿಗಳಿಗೆ ಸಂಸ್ಕೃತ ಶಿಕ್ಷಣದ ಸವಾಲುಗಳ ಅರಿವು ಮೂಡಿಸುವ ಸಲುವಾಗಿ, ಪ್ರಜ್ಞಾನಮ್ ಅರಿವು ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. …
ಪುತ್ತೂರು ಅಕ್ಷಯ ಸಮೂಹ ಸಂಸ್ಥೆಗಳ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ “ಪ್ರಜ್ಞಾನಮ್”ಸಂಸ್ಕೃತ ತರಬೇತಿ . Read More »