ಅಕ್ಷಯ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರು ಪುರಸ್ಕಾರ
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆ ಯಲ್ಲಿ ಶಿಕ್ಷಕರ ದಿನಾಚರಣೆ ಯನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಹಿರಿಯ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಹರಿಣಾಕ್ಷ . ಕೆ ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲ ಶಿಕ್ಷಕರಿಗೆ ಶುಭ ಹಾರೈಸಿದರು. ಅಕ್ಷಯ ಗುರು ಪುರಸ್ಕಾರವನ್ನು ಸ್ವೀಕರಿಸಿದ ಡಾ. ನರೇಂದ್ರ ರೈ ದೇರ್ಲ ,ನಿವೃತ್ತ ಪ್ರಾಧ್ಯಾಪಕರು ಸರಕಾರಿ ಪ್ರಥಮ ದರ್ಜೆ …
ಅಕ್ಷಯ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರು ಪುರಸ್ಕಾರ Read More »