ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ

ಪುತ್ತೂರಿನ ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಪುತ್ತೂರು ತಾಲ್ಲೂಕು ಕ್ರೀಡಾಂಗಣದಲ್ಲಿ ವಿಜೃಂಬಣೆಯಿಂದ ನಡೆಯಿತು.ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ಪಥಸಂಚಲನ ಮಾಡಿ ಕ್ರೀಡಾ ಸಾಧನೆ ಮಾಡಿದ ವಿದ್ಯಾರ್ಥಿಗಳು ತಂದ ಕ್ರೀಡಾ ಜ್ಯೋತಿಯಿಂದ ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಶ್ರೀ ಶ್ರೀನಿವಾಸ ಗೌಡ NCC ಆಫೀಸರ್ ನೇವಿ ವಿಂಗ್ ವಿಠಲ ಪಿಯು ಕಾಲೇಜು ವಿಟ್ಲ ಇವರು ದ್ವಜಾರೋಹಣ ಮಾಡಿ ಕ್ರೀಡೆ ಮತ್ತು ಶಿಕ್ಷಣ ಎರಡು ಕೂಡ ಜೀವನಕ್ಕೆ ಅತ್ಯಗತ್ಯ. …

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ Read More »