ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್
ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್ ಪುತ್ತೂರು, ಮಾ. 26: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಬೈಟ್‌ಬ್ಲಿಟ್ಜ್ ಐಟಿ ಕ್ಲಬ್ಹಾಗೂ ಐಕ್ಯುಎಸಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್ ಮಾರ್ಚ್26ರಂದು ಯಶಸ್ವಿಯಾಗಿ ನೆರವೇರಿತು. ವಿದ್ಯಾರ್ಥಿಗಳ ಸೃಜನಶೀಲತೆ, ಕೌಶಲ್ಯ ಹಾಗೂ ತಂಡದ ಮನೋಭಾವವನ್ನು ಉತ್ತೇಜಿಸುವ ಉದ್ದೇಶದಿಂದ ಈಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಶ್ರೀಮತಿ ಕಲಾವತಿ ಜಯಂತ್, ವ್ಯವಸ್ಥಾಪಕ ನಿರ್ದೇಶಕರು, ಅಕ್ಷಯ ಸಮೂಹ ಸಂಸ್ಥೆ, ಉದ್ಘಾಟಿಸಿವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಜಯಂತ ನಡುಬೈಲ್, […]
ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್ Read More »








