ಪುತ್ತೂರು ಅಕ್ಷಯ ಕಾಲೇಜಿನಲ್ಲಿ ಎಲೈಟ್ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ
ಪುತ್ತೂರು ಅಕ್ಷಯ ಕಾಲೇಜಿನಲ್ಲಿ ಎಲೈಟ್ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ ಪುತ್ತೂರು, ಆಗಸ್ಟ್ 20: ಪುತ್ತೂರು ಅಕ್ಷಯ ಕಾಲೇಜಿನ ಎಲೈಟ್ ಅಸೋಸಿಯೇಷನ್ ಹಾಗೂ ಐಕ್ಯೂಎಸಿ ಸಹಯೋಗದಲ್ಲಿಆಂತರಿಕ ವಿನ್ಯಾಸ ವಿಭಾಗದ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಗ್ರಾಫಿಕ್ ವಿನ್ಯಾಸ ಕಾರ್ಯಾಗಾರವು ಅಕ್ಷಯಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂಪತ್ ಕೆ. ಪಕ್ಕಳ ಅವರು ಕಾರ್ಯಕ್ರಮವನ್ನುಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಕುಮಾರಿ ಅದೀಕ್ಷಾ ಎಸ್. ಪೂಜಾರಿ ಅವರು ಭಾಗವಹಿಸಿ, ಗ್ರಾಫಿಕ್ ವಿನ್ಯಾಸದಕುರಿತು ವಿದ್ಯಾರ್ಥಿಗಳಿಗೆ ಕಾರ್ಯಾಗಾರದ ಮೂಲಕ ಮಾಹಿತಿ ಹಾಗೂ […]
ಪುತ್ತೂರು ಅಕ್ಷಯ ಕಾಲೇಜಿನಲ್ಲಿ ಎಲೈಟ್ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ Read More »







