ಅಕ್ಷಯ ಕಾಲೇಜಿನಲ್ಲಿ ಡ್ರೇಪಿಂಗ್ ಕಾರ್ಯಾಗಾರ
ಸಂಪ್ಯದಲ್ಲಿ ಕಾರ್ಯಾಚರಿಸುತಿರುವ ಅಕ್ಷಯ ಕಾಲೇಜು ಪುತ್ತೂರು ಇದರ ಫ್ಯಾಷನ್ ಡಿಸೈನ್ ವಿಭಾಗ, ಫಸೆರಾ& ಫ್ಯಾಷನ್ ಡಿಸೈನ್ ಅಸೋಸಿಯೇಷನ್ ಮತ್ತು ಐಕ್ಯೂಎಸಿ ಇವುಗಳ ಸಹಯೋಗದಲ್ಲಿDRAPOLOGY–ಡ್ರೇಪಿಂಗ್ ಕಾರ್ಯಾಗಾರ ನಡೆಸಲಾಯಿತು. ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕರಾವಳಿ ಕಾಲೇಜು, ಮಂಗಳೂರು ಫ್ಯಾಷನ್ ಡಿಸೈನ್ ವಿಭಾಗದ ಉಪನ್ಯಾಸಕಿ ನಿಖಿತಾ ಕುಮಾರಿ ಅವರು ಫ್ಯಾಷನ್ ಡಿಸೈನ್ ಕ್ಷೇತ್ರದಲ್ಲಿ ಡ್ರೇಪಿಂಗ್ ತಂತ್ರಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿ, ಬಟ್ಟೆಗಳನ್ನು ಹೇಗೆ ವಿವಿಧ ರೀತಿಯಲ್ಲಿ ಮಡಚಿ, ಹೊಸ ವಿನ್ಯಾಸಗಳನ್ನು ರೂಪಿಸಬಹುದು ಎಂಬುದನ್ನು ತೋರಿಸಿದರು. ವಿದ್ಯಾರ್ಥಿಗಳು ಸ್ವತಃ ಪಾಲ್ಗೊಂಡು ಅಭ್ಯಾಸ …