ಅಕ್ಷಯ ಪದವಿ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಸಂಸ್ಥೆಯ ಗುಣಮಟ್ಟದ ರೋಡ್ಮ್ಯಾಪ್ಕಾರ್ಯಾಗಾರ
ಅಕ್ಷಯ ಪದವಿ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಸಂಸ್ಥೆಯ ಗುಣಮಟ್ಟದ ರೋಡ್ಮ್ಯಾಪ್ ಕಾರ್ಯಾಗಾರ ಅಕ್ಷಯ ಪದವಿ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಸಂಸ್ಥೆಯ ಗುಣಮಟ್ಟದ ರೋಡ್ಮ್ಯಾಪ್ ಕುರಿತು ವಿಶೇಷ ಕಾರ್ಯಾಗಾರನಡೆಯಿತು. ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಕಲಾವತಿ ಜಯಂತ್ ಅವರು ದೀಪ ಪ್ರಜ್ವಲಿಸುವಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡಾ. ಪಿ. ದಯಾನಂದ ಪೈ ಹಾಗೂ ಶ್ರೀ ಪಿ. ಸತೀಶ್ ಪೈ,ಪ್ರಾಂಶುಪಾಲರು, GFGC ಕಾಲೇಜು, ಮಂಗಳೂರು ಅವರು ಮಾತನಾಡಿ, “ಒಳ್ಳೆಯ ನಿರ್ಧಾರ […]
ಅಕ್ಷಯ ಪದವಿ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಸಂಸ್ಥೆಯ ಗುಣಮಟ್ಟದ ರೋಡ್ಮ್ಯಾಪ್ಕಾರ್ಯಾಗಾರ Read More »









