ಅಕ್ಷಯ ಕಾಲೇಜಿನಲ್ಲಿ ಗ್ರಂಥ ಪಾಲಕರ ದಿನಾಚರಣೆ.
ಪುತ್ತೂರು: ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಯನ್ನು ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನಕೇಂದ್ರ ಹಾಗೂ ಆಂತರಿಕ ಗುಣಮಟ್ಟದ ಭರವಸೆಯ ಕೋಶದ ಸಹಭಾಗಿತ್ವದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಕಾಲೇಜಿನ ಉಪ ಪ್ರಾಂಶುಪಾಲರಾದ ರಕ್ಷಣ್ ಟಿ ಆರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಭಾರತದ ರಾಷ್ಟ್ರೀಯ ಗ್ರಂಥಾಲಯ ಪಿತಾಮಹ ಎನ್ನಿಸಿಕೊಂಡ ಡಾ ಎಸ್ ಆರ್ ರಂಗನಾಥನ್ ಅವರ ಜನ್ಮದಿನವನ್ನು ಗ್ರಂಥಪಾಲಕರ ದಿನವನ್ನಾಗಿ ಆಚರಿಸಲಾಗುತ್ತದೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಸಂಪನ್ಮೂಲ …









