ಅಕ್ಷಯ ಕಾಲೇಜ್ ವಾರ್ಷಿಕ ಕ್ರೀಡಾ ಕೂಟ : “ ಸ್ಪೈರೋ”
ಪುತ್ತೂರು: ಅಕ್ಷಯ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಪುತ್ತೂರು ತಾಲೂಕು ಕ್ರೀಡಾಂಗಣ ಕೊಂಬೆಟ್ಟು ಇಲ್ಲಿ ಜರುಗಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾದ ಶ್ರೀ ಈಶ್ವರ ಭಟ್ ಪಂಜಿಗುಡ್ಡೆ ಕ್ರೀಡಾಕೂಟವನ್ನು ಉದ್ಘಾಟಿಸಿ ಕ್ರೀಡಾಕೂಟವು ಇಂದಿನ ಒತ್ತಡದ ಜೀವನದ ಮಧ್ಯೆ ವಿದ್ಯಾರ್ಥಿಗಳ ಮಾನಸಿಕ, ಬೌದ್ಧಿಕ ಹಾಗೂ ಶಾರೀರಿಕ ಬೆಳವಣಿಗೆಗೆ ಅತ್ಯಂತ ಅಗತ್ಯವಾಗಿದೆ . ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕ್ರೀಡೆಯನ್ನು ತಮ್ಮ ಜೀವನದ ಅವಿಭಾಜ್ಯ ಅಂಗ ಎಂದು ಪರಿಗಣಿಸಿ ದಿನನಿತ್ಯ ವ್ಯಾಯಾಮ ಹಾಗೂ ಒಂದಿಷ್ಟು …









