ಅಕ್ಷಯ ಕಾಲೇಜ್ : ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಗಳು, ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶದ ಸಹಭಾಗಿತ್ವದಲ್ಲಿ ಮತ್ತು ಆರ್ಯಾಪು ಪಂಚಾಯತ್ನ ಸಹಕಾರದೊಂದಿಗೆ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ಪಂಚಾಯಿತಿನಸಭಾಂಗಣದಲ್ಲಿ ಆಚರಿಸಲಾಯಿತು. ಆರ್ಯಾಪು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಶ್ರೀ ನಾಗೇಶ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಆಚರಣೆಯ ಮಹತ್ವವನ್ನು ತಿಳಿಸಿದರು.ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು , ಸ್ಥಳೀಯ ನಾಗರಿಕರು , ರಾಷ್ಟ್ರೀಯ …
ಅಕ್ಷಯ ಕಾಲೇಜ್ : ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ Read More »