ಅಕ್ಷಯ ಕಾಲೇಜಿನಲ್ಲಿ – “ ಬೈಟ್ ಬ್ಲಿಜ್” ನ ಉದ್ಘಾಟನೆ
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಬಿ.ಸಿ. ಎ ವಿಭಾಗ ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ “ಮಾಹಿತಿ ತಂತ್ರಜ್ಞಾನ ಸಂಘ”ದ ಉದ್ಘಾಟನೆಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾ ಎ ಎನ್ ಕುಮಾರ್ ನಿವೃತ್ತ ಪ್ರಾಧ್ಯಾಪಕರು , ಕಂಪ್ಯೂಟರ್ ಮತ್ತು ಇಂಜಿನೀಯರಿಂಗ್ ವಿಭಾಗ , ಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ಇವರು ಕಾರ್ಯಕ್ರಮ ವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಮುಖ್ಯ ಅತಿಥಿಗಳು ನೂತನ ಲಾಂಛನವನ್ನು ಅನಾವರಣಗೊಳಿಸಿ …









