ಅಕ್ಷಯ ಕಾಲೇಜಿನಲ್ಲಿ – ಸಾಹಿತ್ಯ ಚಿಲುಮೆ 2024
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ “ಅದ್ವಯ ಸಾಹಿತ್ಯ ಸಂಘ” ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ, “ಸಾಹಿತ್ಯ ಚಿಲುಮೆ 2024” ಎಂಬ ಶೀರ್ಷಿಕೆಯಡಿ, ಭಾಷಾ ವಿಭಾಗದ ನೇತೃತ್ವದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ ವಿಜಯ್ ಕುಮಾರ್ ಎಂ ಸಹ ಪ್ರಾಧ್ಯಾಪಕರು ಕನ್ನಡ ವಿಭಾಗ ಮತ್ತು ಉಪ ಪ್ರಾಂಶುಪಾಲರು ಸಂತ ಫಿಲೋಮಿನ ಕಾಲೇಜ್ ಪುತ್ತೂರು ಇವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ …







