National Service Day
ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸಿ ಇದರ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಶ್ರೀಮತಿ ರಾಜರತ್ನ ಕೆ ಎ, ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಿ ವಿದ್ಯಾರ್ಥಿಗಳಿಗೆ ಜೀವನ ಮೌಲ್ಯಗಳನ್ನು ಹೇಳಿಕೊಡುತ್ತದೆ …