AETERNUS 2022
ಅಕ್ಷಯ ಕಾಲೇಜಿನಲ್ಲಿ ಮೇಳೈಸಿದ ಜಿಲ್ಲಾ ಮಟ್ಟದ ಅಂತರ್ – ಕಾಲೇಜು ಫೆಸ್ಟ್ ‘ ಅಟೆರ್ನಸ್’ ಸಂಪ್ಯದಲ್ಲಿ ಅಕ್ಷಯ ಎಜುಕೇಶನಲ್ ಟ್ರಸ್ಟ್ ನಡಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದಕ್ಷಿಣ ಕನ್ನಡ, ಕೊಡಗು ಮತ್ತು ಕಾಸರಗೋಡು ಜಿಲ್ಲೆಗಳನ್ನೊಳಗೊಂಡ ಪದವಿ ಪೂರ್ವ ಕಾಲೇಜು ವಿಭಾಗದ ಜಿಲ್ಲಾ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಫೆಸ್ಟ್ ‘ ಅಟೆರ್ನಸ್’ ದ.೨೩ ರಂದು ಕಾಲೇಜಿನ ಸಭಾಂಗಣದಲ್ಲಿ ಜರಗಿದ್ದು, ಸಂಭಮದ ತೆರೆ ಕಂಡಿದೆ. ಹತ್ತು ವಿಭಾಗಗಳಲ್ಲಿ ಸ್ಪರ್ಧೆಗಳನ್ನು ನಡೆಸಲಾಗಿದ್ದು ಅಂತಿಮವಾಗಿ ೧೨೦ ಅಂಕಗಳನ್ನು ಗಳಿಸಿದ ಗುರುವಾಯನಕೆರೆ ಎಕ್ಸೆಲ್ …