ಅಕ್ಷಯಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗೆಗಳಿಗೆ ಚಾಲನೆ ಮತ್ತುಎರಡನೇ ಘಟಕದ ಉದ್ಘಾಟನೆ
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗೆಗಳಿಗೆ ಚಾಲನೆ ಮತ್ತು ಎರಡನೇ ಘಟಕದ ಉದ್ಘಾಟನಾ ಕಾರ್ಯಕ್ರಮವನ್ನು ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಯಿತು . ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ ಶೇಷಪ್ಪ ಕೆ ದೀಪ ಬೆಳಗಿಸಿ ಉದ್ಘಾಟಿಸಿದರು . ಅಧಿಕೃತ ವಾಗಿ 2 ನೇ ಘಟಕಕ್ಕೆ ಚಾಲನೆ ಕೊಟ್ಟು ರಾಷ್ಟ್ರೀಯ ಸೇವಾ ಯೋಜನೆಯು ಅಂತಾರಾಷ್ಟ್ರೀಯ ಮಟ್ಟದಲ್ಲೂ ಬಹುದೊಡ್ಡ ಕಾರ್ಯಕರ್ತರನ್ನು ಹೊಂದಿರುವ …
ಅಕ್ಷಯಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗೆಗಳಿಗೆ ಚಾಲನೆ ಮತ್ತುಎರಡನೇ ಘಟಕದ ಉದ್ಘಾಟನೆ Read More »