Student Union Inauguration
ಅಕ್ಷಯ ಕಾಲೇಜಿನ 2023-24ನೇ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟನೆ ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಐಕ್ಯೂಎಸಿ ಇದರ ಆಶ್ರಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದ ರಾಮಚಂದ್ರ ಪಿಯು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಶೇಖರ್ ರೈ ಕೆ ಇವರು ನಿಜವಾದ ನಾಯಕ, ಅವನ ಗುಣಗಳು ಇದರ ಬಗ್ಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಸಿ, ಹುಟ್ಟುತ್ತಾ ಯಾರೂ ನಾಯಕನಾಗುವುದಿಲ್ಲ, ಪರಿಸ್ಥಿತಿ ಅವನನ್ನು ನಾಯಕನನ್ನಾಗಿ …