International Yoga Day
ಅಕ್ಷಯ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ವತಿಯಿಂದ ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆ ಜೂ.21ರಂದು ಆಚರಿಸಲಾಯಿತು. Suddi News ಯೋಗಾಸನವನ್ನು ನಿಯಮಿತವಾಗಿ ಅಭ್ಯಾಸ ಮಾಡಿದಾಗ ಮನಸ್ಸು ಮತ್ತು ದೇಹದಿಂದ ಬರುವ ರೋಗಗಳನ್ನು ದೂರವಿರಿಸುತ್ತದೆ. ನಮ್ಮ ಆರೋಗ್ಯವನ್ನು ನಾವು ಯೋಗದಿಂದ ಸ್ಥಿರವಾಗಿಡಬಹುದು. ಅಲ್ಲದೇ, ಸ್ವೀಕರಿಸಿದ ವಿಷಗಾಳಿಯನ್ನು ಕಪಾಲಭಾತಿ ಕ್ರಿಯೆಯ ಮೂಲಕ ಹೊರಹಾಕಬಹುದು ಎಂದು ಶ್ರೀಮತಿ ಹೇಮಚಂದ್ರಹಾಸ್ ಅಗಳಿ ಹೇಳಿದರು. …