Independence Day 2023
ಅಕ್ಷಯ ಕಾಲೇಜಿನಲ್ಲಿ 76ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ (ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಖ್ಯೆ ಅಕ್ಷಯ ಕಾಲೇಜಿನಲ್ಲಿ ದಿನಾಂಕ 15/08/2022 ಮಂಗಳವಾರದಂದು 76ನೇ ವರ್ಷದ ಸ್ವಾತಂತ್ರೋತ್ಸವ ದಿನಾರಚಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಾಜ್ಯ ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕರು, ಪ್ರಧಾನ ಸಂಪಾದಕರು, ಮಧು ಪ್ರಪಂಚ ಶ್ರೀ ನಾರಾಯಣ ರೈ ಕುಕ್ಕುವಳ್ಳಿ ಧ್ವಜಾರೋಹಣ ನೆರವೇರಿಸಿ, ಮಾತನಾಡಿದ ಶ್ರೀ ನಾರಾಯಣ ರೈ ಕುಕ್ಕವಳ್ಳಿ 76ನೇ ಸ್ವಾತಂತ್ರೋತ್ಸವವನ್ನು ಆಚರಿಸಿದ ನಾವೆಲ್ಲ ಶತಮಾನೋತ್ಸವವನ್ನು ಆಚರಿಸುವಂತಾಗಲಿ […]
Independence Day 2023 Read More »