ಅಕ್ಷಯ ಪದವಿ ಕಾಲೇಜಿನಲ್ಲಿ “ಅಟರ್ನೆಸ್ 2K25” ಪಿಯು ಫೆಸ್ಟ್ ಸಂಪನ್ನ
ಪುತ್ತೂರು : ಅಕ್ಷಯ ಪದವಿ ಕಾಲೇಜಿನಲ್ಲಿ ದಿನಾಂಕ 21-11-2025ರಂದು ದ.ಕ ಹಾಗೂ ಕೊಡಗು ಜಿಲ್ಲಾಮಟ್ಟದ ನಾಲ್ಕನೇ ವರ್ಷದ ಅಟರ್ನೆಸ್ 2K25 ಪಿಯು ಫೆಸ್ಟ್ ಅತ್ಯುತ್ತಮವಾಗಿ ಸಂಪನ್ನಗೊಂಡಿತು. 18 ಕಾಲೇಜುಗಳಿಂದ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಫೆಸ್ಟ್ ನಲ್ಲಿ ಭಾಗವಹಿಸಿದ್ದು ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಕಲಾವತಿ ಜಯಂತ್ ಕಾರ್ಯಕ್ರಮದ ಉದ್ಘಾಟನೆ ಮಾಡಿ ಶುಭ ನುಡಿಗಳನ್ನಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮಾರೋಪ ಸಮಾರಂಭ ಕಾರ್ಯಕ್ರಮದ. ಮುಖ್ಯ ಅತಿಥಿಗಳಾಗಿ ಕಬಡ್ಡಿ ತರಬೇತುದಾರರಾದ ಪ್ರಶಾಂತ್ ರೈ …
ಅಕ್ಷಯ ಪದವಿ ಕಾಲೇಜಿನಲ್ಲಿ “ಅಟರ್ನೆಸ್ 2K25” ಪಿಯು ಫೆಸ್ಟ್ ಸಂಪನ್ನ Read More »









