ಅಕ್ಷಯ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ
ಪುತ್ತೂರು: ದಿನಾಂಕ 21-06-2025 ರಂದು ಅಕ್ಷಯ ಕಾಲೇಜು, ಪುತ್ತೂರಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ ವತಿಯಿಂದ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಶ್ರೀಮತಿ ಹೇಮ ಚಂದ್ರಹಾಸ ಅಗಲಿ ಅವರು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು “ಯೋಗವನ್ನು ಪ್ರತಿದಿನ ಅಭ್ಯಾಸ ಮಾಡಿದರೆ ದೇಹ ಮತ್ತು ಮನಸ್ಸು ಒತ್ತಡ ಮುಕ್ತವಾಗುತ್ತದೆ. ಅನೇಕ ಕಾಯಿಲೆಗಳಿಂದ ರಕ್ಷಣೆ ದೊರೆಯುತ್ತದೆ,” ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕ್ಷಯ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂಪತ್ …