ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ 79 ನೇ ಸ್ವಾತಂತ್ರ್ಯೋತ್ಸವ
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ 79 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾಲೇಜಿನ ಅಧ್ಯಕ್ಷರಾದ ಶ್ರೀಯುತ ಜಯಂತ್ ನಡುಬೈಲ್ ಧ್ವಜಾರೋಹಣ ನೆರವೇರಿಸಿ ಸಮಾರಂಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯಹೋರಾಟದಲ್ಲಿ ಭಾಗಿಯಾಗಿ ತಮ್ಮ ಜೀವನವನ್ನು ತ್ಯಾಗ , ಬಲಿದಾನ ಮಾಡಿದ , ಭಗತ್ ಸಿಂಗ್, ವೀರ ಸಾವರ್ಕರ್ , ಸುಭಾಷ್ ಚಂದ್ರ ಬೋಸ್, ಅಹಿಂಸಾ ತತ್ವದಲ್ಲಿ ಅನೇಕ ಚಳುವಳಿಗಳ ಮೂಲಕ ಸ್ವಾತಂತ್ರ್ಯ ಸಂಗ್ರಾಮದ ಚುಕ್ಕಾಣಿ ಹಿಡಿದ ರಾಷ್ಟ್ರ ಪಿತ ಮಹಾತ್ಮ ಗಾಂಧೀಜಿ, ಸ್ವತಂತ್ರ …
ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ 79 ನೇ ಸ್ವಾತಂತ್ರ್ಯೋತ್ಸವ Read More »









