“ಒತ್ತಡ ಮತ್ತು ಮಾನಸಿಕ ಆರೋಗ್ಯ ನಿರ್ವಹಣೆ” ಕಾರ್ಯಕ್ರಮ
ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನೆ ಮತ್ತು ಡಾ I ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇದರ ಸಹಯೋಗದಲ್ಲಿ, ಸಮಾಜ ಕಾರ್ಯ ವಿಭಾಗ ಮತ್ತು ಪ್ರಜ್ಞಾಶ್ರಮ ಬೌದ್ಧಿಕ ದಿವ್ಯಾಂಗರ ವಸತಿಯುಕ್ತ ಕೇಂದ್ರ ಬೀರಮಲೆ ಬೆಟ್ಟ ಪುತ್ತೂರು ಇವುಗಳ ಸಯುಕ್ತ ಆಶ್ರಯದಲ್ಲಿ “ಒತ್ತಡ ಮತ್ತು ಮಾನಸಿಕ ಆರೋಗ್ಯ ನಿರ್ವಹಣೆ” ಕಾರ್ಯಕ್ರಮವು ಅಕ್ಷಯ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂಪತ್ ಕೆ. ಪಕ್ಕಳ …









