ಅಕ್ಷಯ ಕಾಲೇಜ್ : ಎನ್ ಎಸ್ ಎಸ್ ವತಿಯಿಂದ ಭ್ರಷ್ಟಾಚಾರದ ವಿರುದ್ಧ ಪ್ರಮಾಣ ವಿಧಿ ಸ್ವೀಕಾರ
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ನೇತೃತ್ವದಲ್ಲಿ ಮತ್ತು ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಸಹಭಾಗಿತ್ವದಲ್ಲಿ ಕಾಲೇಜಿನ ಸಭಾಂಗಣದಲ್ಲಿ . ಭ್ರಷ್ಟಾಚಾರದ ವಿರುದ್ಧ ಪ್ರಮಾಣ ವಿಧಿ ಸ್ವೀಕಾರ ನಡೆಸಲಾಯಿತು. ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ರ ಕಾರ್ಯಕ್ರಮಮಾಧಿಕಾರಿ ಶ್ರೀಯುತ ಕಿಶೋರ್ ಕುಮಾರ್ ರೈ ಪ್ರಮಾಣ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀ ಸಂಪತ್ ಕೆ ಪಕ್ಕಳ ,ಆಡಳಿತಾಧಿಕಾರಿಯಾದ ಶ್ರೀ ಅರ್ಪಿತ್ ಟಿ ಎ, …
ಅಕ್ಷಯ ಕಾಲೇಜ್ : ಎನ್ ಎಸ್ ಎಸ್ ವತಿಯಿಂದ ಭ್ರಷ್ಟಾಚಾರದ ವಿರುದ್ಧ ಪ್ರಮಾಣ ವಿಧಿ ಸ್ವೀಕಾರ Read More »









