ಅಕ್ಷಯ ಕಾಲೇಜಿನಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಗಳು, ರೆಡ್ ಕ್ರಾಸ್ ಘಟಕ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಮತ್ತು ರೋಟರಿ ಕ್ಲಬ್ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ, ಎ. ಬಿ. ಶೆಟ್ಟಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸಾಯನ್ಸ್ ದೇರಳ ಕಟ್ಟೆ, ಮಂಗಳೂರು ಇವರ ಸಹಕಾರದೊಂದಿಗೆ ಉಚಿತ ದಂತ ಚಿಕಿತ್ಸಾ ಶಿಬಿರ ವನ್ನು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಕಾಲೇಜಿನ ಅಧ್ಯಕ್ಷ ರಾದ ಶ್ರೀ ಜಯಂತ್ ನಡು ಬೈಲ್ ದೀಪ ಬೆಳಗಿಸಿ ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎ. …









