- Admission
- Eligibilty
- Sports/NSS Facilities
- Alumni
- Faculty
ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
ಅಕ್ಷಯ ಎಜುಕೇಷನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟಿನ ಸಂಪ್ಯ ಅಕ್ಷಯ ಕಾಲೇಜಿನ ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಡಿ. 11ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಬೆಳ್ಳಾರೆ ಸ.ಪ.ಪೂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ.ವಿ. ಸೂರ್ಯನಾರಾಯಣ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು ಮಾತನಾಡಿ, ಕಾಲೇಜಿನಿಂದ ತೇರ್ಗಡೆ ಹೊಂದಿ ಹೊರಹೋಗುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಕೆಲಸ ಪಡೆದುಕೊಂಡಿರುವುದು ಸಂತಸದ ವಿಷಯ. ಇದು ವೃತ್ತಿಪರ ಪದವಿಯ ಮೌಲ್ಯವನ್ನು ಮತ್ತಷ್ಟು ಹೆಚ್ಚಿಸಿದೆ ಎಂದ ಅವರು, ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭಹಾರೈಸಿದರು.