News & Events
ಅಕ್ಷಯ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತಸಾಧಕ ಶಿಕ್ಷಕರಿಗೆ ಗುರು ಪುರಸ್ಕಾರ, ಗೌರವ ಸಮ್ಮಾನ
ಜಗತ್ತು ಕಂಡ ಶ್ರೇಷ್ಟ ತತ್ವಶಾಸ್ತçಜ್ಞ ಡಾ.ರಾಧಾಕೃಷ್ಣನ್‌ರವರು-ಡಾ.ತುಕಾರಾಂ ಪೂಜಾರಿ ಪುತ್ತೂರು: ಓರ್ವ ರಾಯಭಾರಿಯಾಗಿ, ಅಧ್ಯಾಪಕನಾಗಿ, ರಾಜನೀತಿ ನಿಪುಣನಾಗಿ, ಎಲ್ಲರಿಗೂ ಅಚ್ಚುಮೆಚ್ಚಿನವರಾಗಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ರವರು ಗುರುತಿಸಿಕೊಂಡಿದ್ದರು. ವಿದ್ಯಾರ್ಥಿಗಳ ಹೃದಯವನ್ನು ತಟ್ಟುವಲ್ಲಿ
ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ನವೀನ್ ಕುಮಾರ್ ರೈ.
ಅಕ್ಷಯ ಕಾಲೇಜು: ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಮುದ್ದು ಕೃಷ್ಣ ಸ್ಪರ್ಧೆ
ಪುತ್ತೂರು: ದಿ.27/08/2024 ರಂದು ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನೆ ಇದರ ವತಿಯಿಂದ ಸಂಪ್ಯ ಅಂಗನವಾಡಿ ಕೇಂದ್ರದಲ್ಲಿ ಮುದ್ದು ಕೃಷ್ಣ ಸ್ಪರ್ಧೆಯನ್ನು ನಡೆಸಲಾಯಿತು. ಅಂಗನವಾಡಿ ಶಿಕ್ಷಕಿ
ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟದ ಉದ್ಘಾಟನೆ
ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಶ್ರೀ ಪುರಂದರ ಹೆಗ್ಡೆ ಮತ್ತು ಜಿಲ್ಲಾ ರೋಟರಿ ನಾಮ ನಿರ್ದೇಶಿತ ಗವರ್ನರ್ ಸತೀಶ್ ಬೊಲಾರ್ ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ
ಅಕ್ಷಯ ಕಾಲೇಜು ವಿದ್ಯಾರ್ಥಿ ಸ೦ಘ ಚುನಾವಣೆ : ಜೀವನ್ ಅಧ್ಯಕ್ಷರಾಗಿ ಆಯ್ಕೆ.
ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ರಿ. ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಕಾಲೇಜು ಚುನಾವಣಾ ಸಮಿತಿ ಮತ್ತು ಐಕ್ಯೂಎಸಿ ಸಹಭಾಗಿತ್ವದಲ್ಲಿ ವಿದ್ಯಾರ್ಥಿ ಸ೦ಘ ಚುನಾವಣೆ
ಅಕ್ಷಯ ಕಾಲೇಜು ಪುತ್ತೂರು, ಹೊಸದಾಗಿ ಪ್ರವೇಶ ಪಡೆದಿರುವ ಫ್ಯಾಷನ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ “COMMUNICATION BARRIERS” ತರಬೇತಿಕಾರ್ಯಗಾರ
“COMMUNICATION BARRIERS” ತರಬೇತಿ ಕಾರ್ಯಗಾರ “COMMUNICATION BARRIERS” ತರಬೇತಿ ಕಾರ್ಯಗಾರ “COMMUNICATION BARRIERS” ತರಬೇತಿ ಕಾರ್ಯಗಾರ “COMMUNICATION BARRIERS” ತರಬೇತಿ ಕಾರ್ಯಗಾರ “COMMUNICATION BARRIERS” ತರಬೇತಿ ಕಾರ್ಯಗಾರ
ಅಕ್ಷಯ ಕಾಲೇಜಿನಲ್ಲಿ ವಾಣಿಜ್ಯವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಟ್ರಾಕ್ಲಾಸ್ ಕಾಮರ್ಸ್ ಫೆಸ್ಟ್
ಪುತ್ತೂರು : ಸಂಪ್ಯ ಇಲ್ಲಿನ ಅಕ್ಷಯ ಕಾಲೇಜಿನ ವಾಣಿಜ್ಯ ವಿಭಾಗದ “ಇನ್ವಿಕ್ತ” ಕಾಮರ್ಸ್ ಅಸೋಸಿಯೇಷನ್ ಹಾಗು ಐಕ್ಯೂಎಸಿ ಸಹಯೋಗದೊಂದಿಗೆ ಇಂಟ್ರಾಕ್ಲಾಸ್ ಕಾಮರ್ಸ್ ಫೆಸ್ಟ್ ಆ. 5 ರಂದು
ಅಕ್ಷಯ ಕಾಲೇಜಿನ ಇಂಟಿರೀಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ ಹೋಂ ಮಾಡೆಲ್ ಸ್ಪರ್ಧೆ
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಪ್ರಥಮ ಪದವಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ” ಹೋಂ ಮಾಡೆಲ್ ಮಾಸ್ಟರ್ಸ್” ಎಂಬ ವಿಷಯದ
ಅಕ್ಷಯ ಕಾಲೇಜಿನಲ್ಲಿ ಪ್ರಥಮ ಪದವಿಯ ವಿದ್ಯಾರ್ಥಿಗಳಿಗೆ “ಅನ್ವೇಷಣೆ-2024” ಕಾರ್ಯಕ್ರಮ
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಪ್ರಥಮ ಪದವಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ "ಅನ್ವೇಷಣೆ 2024” (ಪ್ರತಿಭಾನ್ವೇಷಣೆ )ಎಂಬ ಶೀರ್ಷಿಕೆಯಡಿಯಲ್ಲಿ ಹಲವಾರು
ಅಕ್ಷಯಕಾಲೇಜಿನಲ್ಲಿ 78 ನೇಸ್ವಾತಂತ್ರ್ಯೋತ್ಸವ
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ 78 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶ್ರೀ ಸುಂದರ ಗೌಡ,ನಿವೃತ್ತ ಸೈನಿಕ ಧ್ವಜಾರೋಹಣ ಮಾಡಿದರು. ಸಮಾರಂಭದಲ್ಲಿ
“BASIC COMPUTER SKILLS” ತರಬೇತಿ ಕಾರ್ಯಗಾರ.
ಪುತ್ತೂರು : ವ್ಯಾಪಕವಾದ ಡೇಟಾ ಯುಗದಲ್ಲಿ ಕಂಪ್ಯೂಟರ್ ಜ್ಞಾನ ಅತ್ಯಮೂಲ್ಯವಾದ ಒಂದು ಅಂಶವಾಗಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಕೂಡ ಅತ್ಯವಶ್ಯವಾಗಿ ಬೇಕಾಗುವ ಕೌಶಲ್ಯವೆಂದರೆ ಕಂಪ್ಯೂಟರ್ ಕೌಶಲ್ಯ. ಫ್ಯಾಶನ್ ಡಿಸೈನ್
ಅಕ್ಷಯ ಕಾಲೇಜು, ಹೊಸ ಫ್ಯಾಶನ್ ಡಿಸೈನ್ ವಿದ್ಯಾರ್ಥಿಗಳಿಗೆ “GOAL SETTING” ತರಬೇತಿ ಕಾರ್ಯಗಾರ
ಪುತ್ತೂರು : ಅಕ್ಷಯ ಕಾಲೇಜು ಪುತ್ತೂರು, ಫ್ಯಾಷನ್ ಡಿಸೈನ್ ವಿಭಾಗ, “ಫಸೆರಾ” ಫ್ಯಾಷನ್ ಡಿಸೈನ್ ಅಸೋಸಿಯೇಷನ್ ಮತ್ತು ಐಕ್ಯೂಎಸಿ ಇವುಗಳ ಸಹಯೋಗದಲ್ಲಿ ಹೊಸದಾಗಿ ಪ್ರವೇಶ ಪಡೆದಿರುವ ಪ್ರಥಮ
ಅಕ್ಷಯ ಕಾಲೇಜಿನಲ್ಲಿ “ಆಕಾರ್” ಒಂದು ದಿನದ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ
ಪುತ್ತೂರಿನ ಸಂಪ್ಯದಲ್ಲಿ ಕಾರ್ಯಾಚರಿಸುತಿರುವ ಅಕ್ಷಯ ಕಾಲೇಜಿನಲ್ಲಿ ಉಪನಾಸ್ಯಕರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಒಂದು ದಿನದ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಎಸ್.ಡಿ.ಎಂ ರೆಸಿಡೆನ್ಷಿಯಲ್ ಪದವಿಪೂರ್ವ
ಅಕ್ಷಯ ಕಾಲೇಜಿನಲ್ಲಿ ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
ಪುತ್ತೂರಿನ ಸಂಪ್ಯದಲ್ಲಿ ಕಾರ್ಯಾಚರಿಸುತಿರುವ ಅಕ್ಷಯ ಕಾಲೇಜಿನಲ್ಲಿ ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ “ಎಲೈಟ್ ” ಇಂಟೀರಿಯರ್ ಡಿಸೈನ್ ಅಸೋಸಿಯೇಷನಿಂದ 1 ತಿಂಗಳ “Auto Desk – 3DS
ಅಕ್ಷಯ ಕಾಲೇಜಿನಲ್ಲಿ ನೂತನ ವರ್ಷದ ವಿದ್ಯಾರ್ಥಿಗಳಿಗೆ “ದೃಷ್ಟಿ”ಮಾಹಿತಿ ಕಾರ್ಯಾಗಾರ
ಪುತ್ತೂರಿನ ಸಂಪ್ಯದಲ್ಲಿ ಕಾರ್ಯಾಚರಿಸುತಿರುವ ಅಕ್ಷಯ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷ ೨೦೨೪-೨೫ನೆ ಸಾಲಿಗೆ ದಾಖಲಾತಿಗೊಂಡ ವಿದ್ಯಾರ್ಥಿಗಳಿಗೆ ಒಂದು ದಿನದ “ದೃಷ್ಟಿ” ಮಾಹಿತಿ ಕಾರ್ಯಾಗಾರ ನಡೆಸಲಾಯಿತು.
ಕಾರ್ಯಾಗಾರದ ಸಭಾ ಕಾರ್ಯಕ್ರಮವನ್ನು ಕಾಲೇಜಿನ ಆಡಳಿತ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ಕಲಾವತಿ ಜಯಂತ ಉದ್ಘಾಟಿಸಿ ಅಕ್ಷಯ ಕಾಲೇಜನ್ನು ಆಯ್ಕೆ ಮಾಡಿರುವುದಕ್ಕೆ ಅಭಿನಂದನೆ ತಿಳಿಸಿ ವಿದ್ಯಾರ್ಥಿಗಳ ಭವಿಷ್ಯ ಸಧೃಡಗೊಳ್ಳಲು ಅಕ್ಷಯ ಕಾಲೇಜು ಎಂದಿಗೂ ಜೊತೆಯಲಿರಲಿದೆ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಅಧ್ಯಕ್ಷರಾದ ಶ್ರೀ ಜಯಂತ್ ನಡುಬೈಲ್ ಮಾತನಾಡಿ ಶಿಸ್ತಿನಿಂದ ಶಿಕ್ಷಣ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಈಗಿನಿಂದಲೇ ಅಳವಡಿಸಿಕೊಂಡು ಮುಂದಿನ ಭವಿಷ್ಯದಲ್ಲಿ ಯಶಸ್ಸು ಕಾಣಬೇಕು ಜೊತೆಗೆ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಬೇಕು ಕಾಲೇಜಿನ ೫ ವರ್ಷದ ಸಾಧನೆಯನ್ನು ಕೂಡ ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡಾ ಟಿ ಕೃಷ್ಣಮೂರ್ತಿಯವರು ವಿದ್ಯಾರ್ಥಿಗಳಿಗೆ ಒಂದು ಗಂಟೆಯ ಉದ್ಯೋಗಾವಕಾಶಗಳ ಮಾಹಿತಿ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ನಡೆಸಿದರು.
ಗ್ರಂಥಪಾಲಕಿ ಶ್ರೀಮತಿ ಪ್ರಭಾವತಿ ಪ್ರಾರ್ಥಿಸಿ ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ ಪ್ರಾಸ್ಥಾವಿಕದೊಂದಿಗೆ ಸ್ವಾಗತಿಸಿ ಆಡಳಿತಾಧಿಕಾರಿ ಅರ್ಪಿತ್ ಟಿ ಎ ವಂದಿಸಿ ಫ್ಯಾಷನ್ ಡಿಸೈನ್ ವಿಭಾಗದ ಮುಖ್ಯಸ್ಥರಾದ ಕಿಶನ್ ಎನ್ ರಾವ್ ಕಾರ್ಯಕ್ರಮ ನಿರೂಪಿಸಿದರು.
International yoga day celebration 2024
ಅಕ್ಷಯ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನಾ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನುಅಂತರಾಷ್ಟ್ರೀಯ ಯೋಗ ಶಿಕ್ಷಕಿ ಶ್ರೀಮತಿ
Vanzova Facito Season 2
ಅಕ್ಷಯ ಕಾಲೇಜಿನಲ್ಲಿ FACERA ಫ್ಯಾಷನ್ ಡಿಸೈನ್ ಅಸೋಸಿಯೇಷನ್ ಆಯೋಜಿಸಿದ್ದ vanzova facito ಸೀಸನ್- 2 ಫ್ಯಾಷನ್ ಶೋ ಪುತ್ತೂರು: ಅಕ್ಷಯ ಕಾಲೇಜಿನಲ್ಲಿ FACERA ಫ್ಯಾಷನ್ ಡಿಸೈನ್ ಅಸೋಸಿಯೇಷನ್
Resume Writing and Interview Preparation
ಅಕ್ಷಯ ಕಾಲೇಜಿನ ಲ್ಲಿ ವಿದ್ಯಾರ್ಥಿಗಳಿಗೆ "Resume Writing and Interview Preparation" ವಿಷಯದ ಕುರಿತು ಕಾರ್ಯಾಗಾರ ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ
Artificial Intelligence & Cyber Security Workshop
Artificial Intelligence & Cyber Security Workshop ಅಕ್ಷಯ ಕಾಲೇಜಿನಲ್ಲಿ BCA with Artificial Intelligence & Cyber security ವಿದ್ಯಾರ್ಥಿಗಳಿಗೆ ಎರಡು ದಿನದ ಕಾರ್ಯಾಗಾರ ಪುತ್ತೂರು:
Akshaya Vaibhava Fashion Show
ಅಕ್ಷಯ ಕಾಲೇಜಿನಲ್ಲಿ ಅಕ್ಷಯ ವೈಭವ ‘ಫ್ಯಾಷನ್ ಶೋ! ಅಕ್ಷಯ ಕಾಲೇಜು ಪ್ರತಿಭೆಯನ್ನು ಪೋಷಿಸುತ್ತಿದೆ-ಪ್ರದೀಪ್ ಬಡಕಿಲ ಪುತ್ತೂರು; ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣವಾಗುವುದು ಆತನ ವ್ಯಕ್ತಿತ್ವದಿಂದ ಅಕ್ಷಯ ಕಾಲೇಜು ವಿದ್ಯಾರ್ಥಿಗಳ
Competitive exam preparation by Invikta Commerce Association
ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಇನ್ವಿಕ್ತ ಕಾಮರ್ಸ್ ಅಸೋಸಿಯೇಷನ್ ವತಿಯಿಂದ “ಬ್ಯಾಂಕಿಂಗ್ ಹಾಗು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಇನ್ವಿಕ್ತ ಕಾಮರ್ಸ್
Annual Sports Day 2024
ಅಕ್ಷಯ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸೈರೋ-2024 ಸೋಲು, ಯಶಸ್ಸನ್ನು ಸಮನಾಗಿ ಸ್ವೀಕರಿಸಿ ಮುಂದಡಿಯಿಡಿ-ಮಧು ಎಸ್.ಮನೋಹರ್ ಪುತ್ತೂರು: ನಿತ್ಯ ದೈನಂದಿನ ಚಟುವಟಿಕೆಗಳ ನಡುವೆಯೂ ನಾವು ಯಾವುದಾದರೊಂದು ಕ್ರೀಡೆಯಲ್ಲಿ ಸಕ್ರಿಯವಾಗಿ
Constitution Awareness Program 2024
ಸಂವಿಧಾನ ಜಾಗೃತಿ ಜಾಥಾ 2024 ಪುತ್ತೂರಿನ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ 2024 ರಲ್ಲಿ ಅಕ್ಷಯ ಕಾಲೇಜಿನ ಸುಮಾರು 50ಕ್ಕೂ ಹೆಚ್ಚು ಸ್ವಯಂಸೇವಕರು
Awareness Program
ಅಕ್ಷಯ ಕಾಲೇಜಿನಲ್ಲಿ ಸಂಪ್ಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಕಾರ್ಯಗಾರ ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ 20/12/2023 ಬುಧವಾರದಂದು